By : Oneindia Kannada Video Team
Published : April 24, 2017, 01:28

ಸಿದ್ದರಾಮಯ್ಯ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಗೆ ಹದ್ದು ಡಿಕ್ಕಿ

ಹಾಸನದ ಶ್ರವಣಬೆಳಗೊಳಕ್ಕೆ ತೆರಳುತ್ತಿದ್ದ ಮುಖ್ಯಮಂತ್ರಿಗಳ ಹೆಲಿಕಾಪ್ಟರ್ ಗೆ ಹದ್ದು ಡಿಕ್ಕಿ ಹೊಡೆದ ಘಟನೆ ಇಂದು ಎಚ್ ಎ ಎಲ್ ಬಳಿ ನಡೆದಿದೆ. ಹೆಲಿಕಾಪ್ಟರ್ ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ ಈ ಘಟನೆ ನಡೆದಿದ್ದು, ಪೈಲೆಟ್ ಸಮಯಪ್ರಜ್ಞೆಯಿಂದಾಗಿ ಭಾರಿ ಅನಾಹುತ ತಪ್ಪಿದೆ. ಯಾವುದೇ ಅಪಾಯ ಸಂಭವಿಸಿಲ್ಲ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!