By: Oneindia Kannada Video Team
Published : September 14, 2017, 05:21

ಬೆಂಗಳೂರು ರೌಂಡ್ಸ್ ಗೆ ಹೋರಾಟ ಸಿದ್ದರಾಮಯ್ಯನವರಿಗೆ ಕಹಿ ಅನುಭವ

Subscribe to Oneindia Kannada

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರು ನಗರ ಪ್ರದಕ್ಷಿಣೆ ಆರಂಭಿಸಿದ್ದಾರೆ. ನಗರದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾರ್ಯಗಳ ವೀಕ್ಷಣೆಗೆ ನಗರ ಪ್ರದಕ್ಷಿಣೆ ಕೈಗೊಂಡಿದ್ದಾರೆ. ಈ ಬೆಂಗಳೂರು ಸಿಟಿ ರೌಂಡ್ಸ್ ನಲ್ಲಿ ಸಿದ್ದರಾಮಯ್ಯನವರಿಗೆ ಕೆಲವು ಕಹಿ ಅನುಭವಗಳಾಗಿವೆ.

Please Wait while comments are loading...

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!