By : Oneindia Kannada Video Team
Published : April 13, 2018, 06:45

ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಿದ್ದರಾಮಯ್ಯಗೆ ಎದುರಾಗುವ 7 ಪ್ರಮುಖ ಸವಾಲುಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರದು ಮೂರೂವರೆ ದಶಕಗಳ ರಾಜಕೀಯ ಅನುಭವ. ಮೈಸೂರು ಜಿಲ್ಲೆ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಮತದಾರನ ಎದೆ ಬಡಿತ, ನಾಡಿ ಮಿಡಿತ ಬಲ್ಲ ಅವರು, ಚುನಾವಣೆಗೆ ಈ ಕ್ಷೇತ್ರದಿಂದ ಮಾತ್ರ ಸ್ಪರ್ಧಿಸುತ್ತೇನೆ ಎಂದು ಮಾಧ್ಯಮದ ಎದುರು ಮೂರು ಬಾರಿ ಹೇಳಿದ್ದರು.
ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಿದ್ದರಾಮಯ್ಯಗೆ ಎದುರಾಗುವ 7 ಪ್ರಮುಖ ಸವಾಲುಗಳು

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!