By : Oneindia Kannada Video Team
Published : July 13, 2017, 06:10

ಸಿದ್ದರಾಮಯ್ಯ ಹೆಲಿಕಾಪ್ಟರ್ ದಾರಿ ತಪ್ಪಿ ಆತಂಕ ಸೃಷ್ಟಿ

ಪಾಪ ಸಿದ್ದರಾಮಯ್ಯನವರಿಗೆ ಟೈಮ್ ಸರಿ ಇಲ್ಲ, ಅವರಿಗೂ ಹೆಲಿಕಾಪ್ಟರ್ ಆಗಿ ಬರೋದೇ ಇಲ್ಲ. ಇಂದು ಉತ್ತರ ಕರ್ನಾಟಕ ಪ್ರವಾಸದಲ್ಲಿರುವ ಸಿದ್ದರಾಮಯ್ಯ ಅವರು ಪ್ರಯಾಣಿಸುತ್ತಿದ್ದ ಹೆಲಿಕಾಫ್ಟರ್ ತೊಂಡಿಹಾಳದಲ್ಲಿ ಲ್ಯಾಂಡ್ ಆಗಿ ರಾಯಚೂರಿನಲ್ಲಿ ಕಾರ್ಯಕ್ರಮಗಲ್ಲಿ ಪಾಲ್ಗೊಳ್ಳಬೇಕಿತ್ತು. ಆದ್ರೆ ಪೈಲೆಟ್ ಆಚಾತುರ್ಯದಿಂದ ಹೆಲಿಕಾಫ್ಟರ್ ಲ್ಯಾಂಡ್ ಆಗಲೇ ಇಲ್ಲ. ಮುಂದೇನಾಯ್ತು ಈ ವೀಡಿಯೋ ನೋಡಿ

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!