By : Oneindia Kannada Video Team
Published : March 15, 2018, 10:02

ಮಲ್ಲಿಕಾರ್ಜುನ್ ಖರ್ಗೆಗೆ ಅವಮಾನ ಮಾಡಿದ ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಕರ್ನಾಟಕ ವಿಧಾನಸಭಾ ಚುನಾವಣಾ ಹಿನ್ನೆಲೆಯಲ್ಲಿ ಪ್ರದೇಶ ಕಾಂಗ್ರೆಸ್ ಸಮಿತಿ ಆಯೋಜಿಸಿದ್ದ ಸಭೆಯಲ್ಲಿ ಭಾಗವಹಿಸಿದ್ದರು. ಚುನಾವಣಾ ಸಮಿತಿಗೆ ಸೇರಿದ ಎಲ್ಲಾ ಪಕ್ಷದ ನಾಯಕರು ಸಭೆಯಲ್ಲಿ ಭಾಗವಹಿಸಿದ್ದರು. ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷ ಜಿ.ಪರಮೇಶ್ವರ ನೇತೃತ್ವದಲ್ಲಿ ಈ ಸಭೆ ನಡೆಯಿತು. ಇದೆ ಸಭೆಯಲ್ಲಿ ಸಿದ್ದರಾಮಯ್ಯ ಜೊತೆ ಮಲ್ಲಿಕಾರ್ಜುನ್ ಖರ್ಗೆ ಮಾತನಾಡಲು ಬಂದಾಗ ಅವರ ಪ್ರತಿಕ್ರಿಯೆ ನೋಡಿ

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!