By : Oneindia Kannada Video Team
Published : May 03, 2017, 04:06

ಮೆಟ್ರೋ ಉದ್ಘಾಟನೆಗೆ ಸಿದ್ದರಾಮಯ್ಯ ಪ್ರಣಬ್ ಮುಖರ್ಜಿಯವರಿಗೆ ಅಹ್ವಾನ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರು ಮಹಾ ನಗರದ ಮೆಟ್ರೋ ಮೊದಲ ಹಂತದ ಯೋಜನೆಯನ್ನು ಲೋಕಾರ್ಪಣೆ ಮಾಡಲು ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರನ್ನು ಆಹ್ವಾನಿಸಿ ಮಂಗಳವಾರ(ಮೇ 02)ದಂದು ಪತ್ರ ಬರೆದಿದ್ದಾರೆ.


Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!