By : Oneindia Kannada Video Team
Published : April 10, 2018, 11:17

ಜಿ ಟಿ ದೇವೇಗೌಡ್ರಿಗೆ ಸಿದ್ದರಾಮಯ್ಯನವರು ಹೆದರಿದ್ದಾರಾ?

ಈ ಬಾರಿಯ ಚುನಾವಣೆಯಲ್ಲಿ ಎಚ್.ಡಿ.ದೇವೇಗೌಡ ಅವರಿಗಿಂತ ಹೆಚ್ಚಾಗಿ ಕೇಳಿಬರುತ್ತಿರುವ ಹೆಸರು ಜಿ.ಟಿ.ದೇವೇಗೌಡ. ಕಾರಣ ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದ ಚುನಾವಣಾ ಕಣ. ಚಾಮುಂಡೇಶ್ವರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಜೆಡಿಎಸ್‌ನ ಜಿ.ಟಿ.ದೇವೇಗೌಡ ಮುಖಾಮುಖಿಯಾಗಲಿದ್ದಾರೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!