By : Oneindia Kannada Video Team
Published : April 12, 2018, 05:10

ಕರ್ನಾಟಕದ ಎರಡು ಕ್ಷೇತ್ರಗಳಲ್ಲಿ ಸಿದ್ದರಾಮಯ್ಯ ಸ್ಪರ್ಧಿಸೋದು ಪಕ್ಕಾ

ಸಿದ್ದರಾಮಯ್ಯ ಅವರು ಚಾಮುಂಡೇಶ್ವರಿ ಮತ್ತು ಬಾದಾಮಿ ಎರಡು ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಲು ಹೈಕಮಾಂಡ್‌ ಒಪ್ಪಿಗೆ ಸೂಚಿಸಿದೆ. ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಜಯ ಕಷ್ಟವಾಗಿರುವ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರು ಎರಡು ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸುವ ಬೇಡಿಕೆಯನ್ನು ಹೈಕಮಾಂಡ್‌ ಮುಂದೆ ಇಟ್ಟಿದ್ದರು, ಹೈಕಮಾಂಡ್ ಸಿದ್ದರಾಮಯ್ಯ ಅವರ ಬೇಡಿಕೆಯನ್ನು ಮನ್ನಿಸಿದೆ. ಸಿದ್ದರಾಮಯ್ಯ ಅವರು ಏಪ್ರಿಲ್ 24ರಂದು ಬಾದಾಮಿ ಕ್ಷೇತ್ರ ಉಮೇದುವಾರಿಕೆಗೆ ನಾಮಪತ್ರ ಸಲ್ಲಿಸುವ ಸಾಧ್ಯತೆ ಇದೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!