By : Oneindia Kannada Video Team
Published : April 14, 2018, 05:51

ಬರ ನಿರ್ವಹಣೆಯಲ್ಲಿ ಸಿದ್ದರಾಮಯ್ಯ ನಂ 1 ಇದು ಸಮೀಕ್ಷಾ ವರದಿ

ಕರ್ನಾಟಕ ವಿಧಾನಸಭಾ ಚುನಾವಣೆ 2018ಗಾಗಿ ಇಂಡಿಯಾ ಟುಡೇ-ಕಾರ್ವಿ ಸಂಸ್ಥೆ ನಡೆಸಿದ ಬೃಹತ್ ಸಮೀಕ್ಷೆ-ಜನಾಭಿಪ್ರಾಯ ಸಂಗ್ರಹದ ವರದಿ ಪ್ರಕಟವಾಗಿದೆ. ಅದರ ಪ್ರಕಾರ ಬರ ನಿರ್ವಹಣೆಯಲ್ಲಿ ಸಿದ್ದರಾಮಯ್ಯ ನಂ.1 ಅಂತೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!