By : Oneindia Kannada Video Team
Published : March 20, 2018, 11:57

ಆ ಕಡೆ ಸಿದ್ದು ಲಿಂಗಾಯತ ಪ್ರತ್ಯೇಕ ಧರ್ಮದ ವಿಚಾರದಲ್ಲಿ ಬ್ಯುಸಿ ಈ ಕಡೆ ಯಡ್ಡಿ ಫುಲ್ ಸೈಲೆಂಟ್

ಲಿಂಗಾಯತ ಪಂಗಡಕ್ಕೆ ಪ್ರತ್ಯೇಕ ಧರ್ಮದ ಅಸ್ತಿತ್ವ ನೀಡಿ ಹಿಂದೂಗಳನ್ನು ಸಿದ್ದರಾಮಯ್ಯ ಒಡೆಯಲು ಹವಣಿಸುತ್ತಿದ್ದಾರೆ ಎಂದು ರಾಜ್ಯಾದ್ಯಂತ ಕೂಗೆದ್ದಿರುವ ಸಂದರ್ಭದಲ್ಲಿ, ಲಿಂಗಾಯತರ ಪರಮೋಚ್ಚ ನಾಯಕ ಎಂದು ಬಿಂಬಿತರಾಗಿದ್ದ ಯಡಿಯೂರಪ್ಪನವರು ಎಚ್ಚರಿಕೆಯ ನಡೆ ಇಟ್ಟಿದ್ದಾರೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!