By : Oneindia Kannada Video Team
Published : July 25, 2017, 01:07

ಸಿದ್ದರಾಮಯ್ಯ ಹಿಂದೂ ಮತ್ತು ಮುಸ್ಲಿಂ ಮಧ್ಯ ಬೇಧ ಭಾವ ಮಾಡ್ತಿದ್ದಾರೆ ಎಂದ ಈಶ್ವರಪ್ಪ

ಹಿಂದೂ-ಮುಸ್ಲಿಮರ ಮಧ್ಯೆ ಬೆಂಕಿ ಹಚ್ಚುವ ಕೆಲಸವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಡುತ್ತಿದ್ದಾರೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ-ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ ಆರೋಪ ಮಾಡಿದ್ದಾರೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!