ಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ, ಡಿಕೆಶಿ ಹಾದಿ ತಪ್ಪುತ್ತಿದ್ದಾರೆ ಎಂದ ಕೆ.ಎನ್. ರಾಜಣ್ಣ ಗುಡುಗು
ಸಿದ್ದರಾಮಯ್ಯ ಅವರಿಂದ ಇಂಥ ಅಸಹಾಯಕತೆಯನ್ನು ನಾವು ನಿರೀಕ್ಷೆ ಮಾಡಿರಲಿಲ್ಲ. ಸಿದ್ದರಾಮಯ್ಯ ಪರವಾಗಿ ಇರುವವರನ್ನು ಸತತವಾಗಿ ಟಾರ್ಗೆಟ್ ಮಾಡಲಾಗುತ್ತಿದೆ. ಇಂತಹ ಸಂದರ್ಭದಲ್ಲಿ ಸಿಎಂ ಗಟ್ಟಿಯಾಗಿ ನಿಲ್ಲಬೇಕಿತ್ತು, ಆದರೆ ಅವರು ಯಾಕೆ ತಟಸ್ಥರಾಗಿದ್ದಾರೆ ಎಂಬುದು ನಮಗೆ ತಿಳಿಯುತ್ತಿಲ್ಲ. ಅವರ ಧ್ವನಿ ಕುಗ್ಗಿದಾಗ ನಮಗೂ ಅಸಹಾಯಕತೆ ಎನಿಸುತ್ತದೆ' ಎಂದು ರಾಜಣ್ಣ ಬೇಸರ ವ್ಯಕ್ತಪಡಿಸಿದರು.
Video Published On: Friday, Apr 17, 2026, 05:24 [IST]


Click it and Unblock the Notifications