• search
  • Live TV
By : Oneindia Video Kannada Team
Published : February 14, 2020, 02:00
Duration : 01:38

ಆನಂದ್‌ ಸಿಂಗ್‌ಗೆ ಅರಣ್ಯ ಖಾತೆ ಕೊಡಬಾರದಿತ್ತು ಅಂದ್ರು ಸಿದ್ದರಾಮಯ್ಯ

"ಕುರಿ ಕಾಯೋ ತೋಳ ಅಂದ್ರೆ ಸಂಬಳ ಬೇಡ ಅಂತು" ಎಂದು ಆನಂದ್‌ ಸಿಂಗ್‌ಗೆ ಅರಣ್ಯ ಖಾತೆ ನೀಡಿರುವುದಕ್ಕೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಖಾತೆಯನ್ನು ಬದಲಾವಣೆ ಮಾಡುವಂತೆ ಸರ್ಕಾರವನ್ನು ಆಗ್ರಹಿಸಿದ್ದಾರೆ
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!