By : Oneindia Kannada Video Team
Published : March 26, 2018, 01:02

ಮೈಸೂರಿನಲ್ಲಿ ನಡೆದ ಜನಶೀರ್ವಾದ ಯಾತ್ರೆಯ ಯಶಸ್ಸಿನ ನಂತರ ನಿಟ್ಟುಸಿರು ಬಿಟ್ಟ ಸಿದ್ದು

ಕಳೆದ ಕೆಲವು ದಿನಗಳಿಂದ ಕರ್ನಾಟಕದಲ್ಲಿ ಮಿಂಚಿನ ಸಂಚಾರ ಮಾಡುತ್ತಾ, ಸಮಾವೇಶಗಳಲ್ಲಿ ಭಾಷಣ ಬಿಗಿಯುತ್ತಾ ಮುಂದಿನ ಚುನಾವಣೆಗೆ ಈಗಿನಿಂದಲೇ ಪ್ರಚಾರ ಕೈಗೊಂಡಿದ್ದಾರೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ. ಮುಖ್ಯಮಂತ್ರಿ ತವರು ಕ್ಷೇತ್ರ ಮೈಸೂರಿನಲ್ಲಿ ಜನಾಶೀರ್ವಾದ ಯಾತ್ರೆಯಲ್ಲಿ ಪಾಲ್ಗೊಂಡಿದ್ದ ಅವರು, ನೆರೆದಿದ್ದ ಜನರನ್ನು ಕಂಡು ಸಂತಸದ ನಿಟ್ಟುಸಿರು ಬಿಟ್ಟಿದ್ದರೆ, ಇತ್ತ ತನ್ನ ತಾಕತ್ತೇನು ಎಂಬುದನ್ನು ಹೈಕಮಾಂಡ್ ಮುಂದೆ ಪ್ರದರ್ಶನ ಮಾಡಿದ ಸಂತಸದಲ್ಲಿ ಸಿದ್ದರಾಮಯ್ಯ ಮುಳುಗಿದ್ದಾರೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!