By : Oneindia Kannada Video Team
Published : April 02, 2018, 04:15

ಕರ್ನಾಟಕದಲ್ಲಿ ಸಿದ್ದರಾಮಯ್ಯ ಕಾಂಗ್ರೆಸ್ ಇದೆ ಎಂದು ವಾಗ್ದಾಳಿ ನಡೆಸಿದ ಜಾಫರ್ ಷರೀಫ್

ಕೆಲವು ದಿನಗಳ ಹಿಂದೆ ರೆಹಮಾನ್ ಖಾನ್, ಜಾಫರ್ ಷರೀಫ್ ಆದಿಯಾಗಿ ಹಿರಿಯ ಮುಸ್ಲಿಂ ಕಾಂಗ್ರೆಸ್ ಮುಖಂಡರು ಒಂದೆಡೆ ಸಭೆ ಸೇರಿ ತಮ್ಮ ಸಮುದಾಯದವರಿಗೆ ಮುಂಬರುವ ಕರ್ನಾ��ಕ ಅಸೆಂಬ್ಲಿ ಚುನಾವಣೆಯಲ್ಲಿ ಸೂಕ್ತ ಸ್ಥಾನಮಾನ ಸಿಗುವಂತಾಗಬೇಕು, ಅದಕ್ಕಾಗಿ ಹೈಕಮಾಂಡ್ ಭೇಟಿ ಮಾಡುವ ನಿರ್ಧಾರಕ್ಕೆ ಬಂದಿದ್ದರು.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!