By: Oneindia Kannada Video Team
Published : June 05, 2017, 02:04

ಸದಾನಂದ ಗೌಡ ಹಾಗು ಆರ್ ಅಶೋಕ್ ಸೇರಿ ಸಿದ್ದರಾಮಯ್ಯ ಮೇಲೆ ವಾಗ್ದಾಳಿ

Subscribe to Oneindia Kannada

ಡಿ ವಿ ಸದಾನಂದ ಗೌಡ ಮತ್ತು ಆರ್ ಅಶೋಕ್ ಇಬ್ಬರೂ ಸೇರಿ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಸಿದ್ದರಾಮಯ್ಯ ವಿರುದ್ಧ ಸದಾನಂದ ಗೌಡ ಗುಡುಗಿದ ಬೆನ್ನಲ್ಲೇ ಆರ್ ಅಶೋಕ್ ಅವರು ಸಿದ್ದರಾಮಯ್ಯ ಒಬ್ಬ ಸೋಮಾರಿ ಮುಖ್ಯ ಮಂತ್ರಿ ಎಂದು ಲೇವಡಿ ಮಾಡಿದ್ದಾರೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!