• search
  • Live TV
By : Oneindia Video Kannada Team
Published : September 26, 2018, 11:15
Duration : 02:04

ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಎಚ್ ಡಿ ಕೆ ವಿರುದ್ಧ ದೂರುಗಳು

ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷವು ಇಂದು ಶಾಸಕಾಂಗ ಸಭೆ ನಡೆಸಿದ್ದು, ಸಭೆಯಲ್ಲಿ ಸಿಎಂ ಮೇಲೆ ದೂರುಗಳ ಸುಳಿಮಳೆಯೇ ಸುರಿದಿದೆ. ಸಭೆಯಲ್ಲಿ ಬಹುತೇಕ ಶಾಸಕರು, ಕಾಂಗ್ರೆಸ್‌ ಶಾಸಕರಿಗೆ ಸರ್ಕಾರದಲ್ಲಿ ಸೂಕ್ತ 'ಗೌರವ' ದೊರೆಯುತ್ತಿಲ್ಲ ಎಂದು ಆರೋಪಿಸಿದರು. ಜೆಡಿಎಸ್‌ ಶಾಸಕರ, ಮುಖಂಡರ ಕೆಲಸಗಳು ಚಕಚಕನೆ ಆಗುತ್ತವೆ ಆದರೆ ಕಾಂಗ್ರೆಸ್‌ ಶಾಸಕರನ್ನು ಮೂಲೆಗುಂಪು ಮಾಡಲಾಗಿದೆ ಎಂದು ಹಲವರು ಆರೋಪಿಸಿದರು.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!