By : Oneindia Kannada Video Team
Published : July 10, 2017, 04:26

ಆರ್ ಎಸ್ ಎಸ್ ಕಾರ್ಯಕರ್ತ ಶರತ್ ಸಾವಿನ ಹಿನ್ನೆಲೆಯಲ್ಲಿ, ಟ್ವಿಟ್ಟಿಗರು ಸಿದ್ದು ವಿರುದ್ಧ ಆಕ್ರೋಶ

ಹಿಂದೂ ಪರ ಸಂಘಟಕರು, ಆರೆಸ್ಸೆಸ್ ಕಾರ್ಯಕರ್ತರ ಸರಣಿ ಕೊಲೆ ನಡೆಯುತ್ತಿದ್ದರೂ, ಕಾಂಗ್ರೆಸ್ ಸರ್ಕಾರ ನಿದ್ದೆ ಮಾಡುತ್ತಿದೆ. ಕೋಮು ಗಲಭೆಗೆ ಕುಮ್ಮಕ್ಕು ನೀಡುತ್ತಿದೆ. ಶಾಂತಿಯ ಬೀಡು ಕರ್ನಾಟಕ ಬೆಂಕಿಯಲ್ಲಿ ಬೇಯುತ್ತಿದೆ ಎಂದು ಹೇಳಿ ಹಿಂದೂ ಪರ ಹೋರಾಟಗಾರರು, ಬೆಂಬಲಿಗರು #burningkarnataka ಎಂಬ ಹ್ಯಾಶ್ ಟ್ಯಾಗ್ ಮೂಲಕ ತಮ್ಮ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!