By: Oneindia Kannada Video Team
Published : July 03, 2017, 04:39

ಸಿದ್ದರಾಮಯ್ಯ ಎದುರಿಗೇ ಮದ್ಯ ಹಾಗು ಹಣ ಹಂಚಿದ ಕಾಂಗ್ರೆಸ್ ಕಾರ್ಯಕರ್ತರು

Subscribe to Oneindia Kannada

ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಕೊಡಿಗೇನಹಳ್ಳಿಯಲ್ಲಿ ನಡೆದ ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಸಿದ್ದರಾಮಯ್ಯ ಎದುರಿಗೇ ಕಾಂಗ್ರೆಸ್ ಕಾರ್ಯಕರ್ತರು ಒಬ್ಬರಿಗೆ 1 ಮದ್ಯದ ಬಾಟಲ್ ಮತ್ತು 500 ರೂಗಳನ್ನು ಆಯೋಜಕರು ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

Please Wait while comments are loading...
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!