By : Oneindia Kannada Video Team
Published : March 15, 2018, 04:47

ಲಿಂಗಾಯತ ಮಠದ ಸ್ವಾಮೀಜಿಗಳನ್ನ ತನ್ನ ಗೃಹ ಕಚೇರಿಯಲ್ಲಿ ಭೇಟಿ ಮಾಡಿದ ಸಿದ್ದು

ಮುಂದಿನ ವಿಧಾನಸಭೆ ಚುನಾವಣೆ ಘೋಷಣೆಯಾಗುವ ಮುನ್ನವೇ ಲಿಂಗಾಯತ ಎಂಬುದು ಪ್ರತ್ಯೇಕ ಧರ್ಮ ಎಂದು ಪರಿಗಣಿಸಲು, ಅಲ್ಪಸಂಖ್ಯಾತ ಸ್ಥಾನ ಮಾನ ನೀಡಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡುವಂತೆ ಕಾಂಗ್ರೆಸ್ ನ ಚಿಂತಕರ ಚಾವಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲಹೆ ನೀಡಿದೆ. ಇದರ ಹಿನ್ನೆಲೆಯಲ್ಲಿ ಇಂದು ಸಿದ್ದರಾಮಯ್ಯನವರು ಲಿಂಗಾಯತ ಮಠದ ಸ್ವಾಮೀಜಿಗಳ ಜೊತೆ ತಮ್ಮ ಗೃಹ ಕಚೇರಿಯಲ್ಲಿ ಭೇಟಿ ಮಾಡಿ ಲಿಂಗಾಯತ ಪ್ರತ್ಯೇಕ ಧರ್ಮದ ಬಗ್ಗೆ ಮಾತನಾಡಿದ್ದಾರೆ ಚರ್ಚಿಸಿದ್ದಾರೆ

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!