ಏನಾದ್ರು ತಪ್ಪಾಗಿದ್ರೆ ಬೇಜಾರು! ಸುಳ್ಳು ವಿಡಿಯೋ ಅದು ಎಂದ ಯತೀಂದ್ರ ಸಿದ್ದರಾಮಯ್ಯ
ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ವಿರುದ್ಧ ನಡೆಯುತ್ತಿರುವ 'ಸುಳ್ಳು ಪ್ರಚಾರ'ಕ್ಕೆ ತಡೆ ಕೋರಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನ್ಯಾಯಾಲಯದ ಮೊರೆ ಹೋಗಿದ್ದು, ಈ ವಿವಾದದ ಕೇಂದ್ರಬಿಂದುವಾಗಿರುವ ವಿಡಿಯೋ ನಕಲಿಯಾಗಿದ್ದು, ತಮ್ಮ ತಂದೆಯ ವರ್ಚಸ್ಸಿಗೆ ಮಸಿ ಬಳಿಯುವ ಉದ್ದೇಶದಿಂದಲೇ ಇದನ್ನು ಸೃಷ್ಟಿಸಲಾಗಿದೆ ಎಂದು ಅವರ ಪುತ್ರ ಹಾಗೂ ಸಚಿವ ಯತೀಂದ್ರ ಮಂಗಳವಾರ ಆರೋಪಿಸಿದ್ದಾರೆ
Video Published On: Wednesday, Oct 14, 2026, 14:28 [IST]


Click it and Unblock the Notifications
