By : Oneindia Kannada Video Team
Published : April 14, 2018, 05:52

ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಲಿ ಅಂತ ಹೇಳೋರೇ ಹೆಚ್ಚು ಇಂಡಿಯಾ ಟುಡೇ ಸಮೀಕ್ಷಾ ವರದಿ

ಕರ್ನಾಟಕ ವಿಧಾನಸಭಾ ಚುನಾವಣೆ 2018ಗಾಗಿ ಇಂಡಿಯಾ ಟುಡೇ -ಕಾರ್ವಿ ಸಂಸ್ಥೆ ನಡೆಸಿದ ಬೃಹತ್ ಸಮೀಕ್ಷೆ-ಜನಾಭಿಪ್ರಾಯ ಸಂಗ್ರಹದ ವರದಿ ಇದೀಗ ಪ್ರಕಟವಾಗಿದೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!