By: Oneindia Kannada Video Team
Published : August 12, 2017, 03:24

ಮೈಸೂರು ಮೃಗಾಲಯದ ಆನೆ ಮರಿಗೆ ತನ್ನ ಹೆಂಡತಿ ಪಾರ್ವತೀ ಹೆಸರನ್ನಿಟ್ಟ ಸಿದ್ದರಾಮಯ್ಯ

Subscribe to Oneindia Kannada

13 ವರ್ಷದ ಬಳಿಕ ಮೈಸೂರು ಮೃಗಾಲಯದಲ್ಲಿ ಆನೆ ಮರಿ ಜನನವಾಗಿದ್ದು, ಅದಕ್ಕೆ ಖುದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಪಾರ್ವತಿ ಎಂದು ನಾಮಕರಣ ಮಾಡಿದ್ದಾರೆ.ಇನ್ನು ಸಿಎಂ ಸಿದ್ದರಾಮಯ್ಯ ಯಾವತ್ತಿಗೂ ಬಹಿರಂಗವಾಗಿ ತಮ್ಮ ಪತ್ನಿ ಮೇಲೆ ಪ್ರೀತಿ ತೋರ್ಪಡಿಸಿಲ್ಲ. ಅಷ್ಟೆ ಅಲ್ಲ, ಪತ್ನಿ ವಿಚಾರವನ್ನು ಅಷ್ಟಾಗಿ ಮಾತನಾಡಿಲ್ಲ. ಆದರೆ ಮೈಸೂರು ಮೃಗಾಲಯದಲ್ಲಿನ ಹೆಣ್ಣು ಆನೆ ಮರಿಗೆ ಕಾಕತಾಳೀಯ ಎಂಬಂತೆ ತಮ್ಮ ಪತ್ನಿಯ ಹೆಸರಾದ 'ಪಾರ್ವತಿ' ಎಂದು ನಾಮಕರಣ ಮಾಡಿದ್ದಾರೆ.


Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!