By: Oneindia Kannada Video Team
Published : August 29, 2017, 04:36

ಯಡಿಯೂರಪ್ಪ ಮನೆಗೆ ಬಂದವರು ಮಾತ್ರ ದಲಿತರಾ ಸಿಎಂ ಪ್ರಶ್ನೆ

Subscribe to Oneindia Kannada

ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರ ಮನೆಗೆ ದಲಿತರು ಭೇಟಿ ನೀಡಿರೋದ್ರ ಬಗ್ಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರ ಮನೆಗೆ ಬಂದು ಆತಿಥ್ಯ ಸ್ವೀಕರಿಸಿದವರು ಮಾತ್ರ ದಲಿತರಾ, ಉಳಿದವರು ದಲಿತರಲ್ಲವಾ ಎಂದು ಕಿಡಿಕಾರಿದ್ದಾರೆ.

Please Wait while comments are loading...
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!