By : Oneindia Kannada Video Team
Published : February 14, 2018, 01:14

ಸಿದ್ದರಾಮಯ್ಯನವರ ನಿಜವಾದ ಆಸ್ತಿ ಎಷ್ಟಿದೆ

'ದಿ ಅಸೋಸಿಯೇಶನ್ ಫಾರ್ ಡೆಮಾಕ್ರೆಟಿಕ್ ರಿಫಾರ್ಮ್' (ಎಡಿಆರ್) ಬಿಡುಗಡೆ ಮಾಡಿದ ವರದಿಯ ಪ್ರಕಾರ ಭಾರತದ 31 ಮುಖ್ಯಮಂತ್ರಿಗಳ ಪೈಕಿ ಸಿದ್ದರಾಮಮಯ್ಯ 6 ನೇ ಶ್ರೀಮಂತ ಮುಖ್ಯಮಂತ್ರಿ ಎಂಬುದು ನಿನ್ನೆ ಬಯಲಾಗಿತ್ತು. 2013 ರಲ್ಲಿ ನಾಮಪತ್ರ ಸಲ್ಲಿಸುವಾಗ ಅವರು ನೀಡಿದ್ದ ಆಸ್ತಿಯ ವಿವರ 5.15 ಕೋಟಿ ರೂ. ಆದರೆ ಇದೀಗ ನಾಲ್ಕು ಮುಕ್ಕಾಲು ವರ್ಷದಲ್ಲಿ ಅವರ ಆಸ್ತಿ ದುಪ್ಪಟ್ಟಿಗಿಂತ ಜಾಸ್ತಿ ಅಂದರೆ 13.61 ಕೋಟಿ ರೂ.ಆಗಿದೆ ಎಂದು ವರದಿ ಹೇಳಿತ್ತು.ಈ ಕುರಿತು ಟಿಟ್ಟರ್ ನಲ್ಲಿ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ನಿಜವಾದ ಆಸ್ತಿ ಯಾವುದು ಎಂದು ಸ್ಪಷ್ಟಪಡಿಸಿದ್ದಾರೆ. ಅಷ್ಟಕ್ಕೂ ಅವರು ಟ್ವಿಟ್ಟರ್ ನಲ್ಲಿ ಹೇಳಿದ್ದೇನು?

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!