By : Oneindia Kannada Video Team
Published : August 17, 2017, 06:03

ಬರ ಪರಿಹಾರ ಅನುದಾನ ಹೆಚ್ಚು ಮಾಡಿ ಎಂದು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ ಸಿದ್ದರಾಮಯ್ಯ

ಕರ್ನಾಟಕದಲ್ಲಿ ಸತತವಾಗಿ ನಾಲ್ಕೈದು ವರ್ಷಗಳಿಂದ ಭೀಕರ ಪರಿಸ್ಥಿತಿ ಇರುವುದರಿಂದ ಈಗ ನೀಡಲಾಗಿರುವ ಬರ ಪರಿಹಾರ ಅನುದಾನದಲ್ಲಿ ರಾಜ್ಯಕ್ಕೆ ಮತ್ತಷ್ಟು ಹಣ ನೀಡಬೆೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕೇಂದ್ರ ಸರ್ಕಾರವನ್ನು ಆಗ್ರಹಿಸಿದ್ದಾರೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!