By : Oneindia Kannada Video Team
Published : April 06, 2018, 03:31

ಎಚ್ ಡಿ ದೇವೇಗೌಡ ಬಗ್ಗೆ ಒಂದು ಸುದ್ದಿಯನ್ನ ಹೇಳಿದ ಸಿದ್ದರಾಮಯ್ಯ

"ಈ ಬಾರಿ ಮಾಗಡಿ ಕ್ಷೇತ್ರದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಮಧ್ಯೆ ನೇರ ಹಣಾಹಣಿ ನಡೆಯಲಿದೆ. ಕಾಂಗ್ರೆಸ್ ಅಭ್ಯರ್ಥಿ ಜೆಡಿಎಸ್ ಗೆ ಬಂದಿದ್ದಾರೆ. ಜೆಡಿಎಸ್ ಅಭ್ಯರ್ಥಿ ಕಾಂಗ್ರೆಸ್ ಸೇರಿದ್ದಾರೆ ಅಷ್ಟೇ. ಯಾವುದೇ ಕಾರಣಕ್ಕೂ ಜೆಡಿಎಸ್ ಗೆ ಮತ ನೀಡಬೇಡಿ. ಜೆಡಿಎಸ್ ಗೆ ಮತ ಕೊಟ್ಟರೆ ಬಿಜೆಪಿಗೆ ನೀಡಿದ ಹಾಗೆ". 'ಕುಮಾರಸ್ವಾಮಿಯನ್ನು ಸಿಎಂ ಮಾಡಲು ನನ್ನನ್ನು ಪಕ್ಷದಿಂದ ಹೊರಹಾಕಿದರು' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಎಚ್ ಡಿ ದೇವೇಗೌಡ ಬಗ್ಗೆ ಒಂದು ಸುದ್ದಿಯನ್ನ ಹೇಳಿದ ಸಿದ್ದರಾಮಯ್ಯ

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!