ಸಿದ್ದರಾಮಯ್ಯ ತಮ್ಮ ಕಾಲ ಮೇಲೆ ತಾವೇ ಕಲ್ಲು ಹಾಕೊಂಡ್ರು ಎಂದ ಯತ್ನಾಳ್
ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ಧರಾಮಯ್ಯ ರಾಜೀನಾಮೆ ಕೊಟ್ಟಿದ್ದರಿಂದ ಕಾಂಗ್ರೆಸ್‌ಗೆ 2028ಕ್ಕೆ ದೊಡ್ಡ ಹೊಡೆತ ಬೀಳಲಿದೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.ಸಿದ್ದರಾಮಯ್ಯ ಅವರನ್ನ ಯಾವುದೆ ಕಾರಣ ಇಲ್ಲದೆ ಇಳಿಸಿದ್ದಾರೆ. ಇದರಿಂದ ಕುರುಬ ಸಮಾಜ ಕೋಪಗೊಂಡಿದೆ. ಹಾಲುಮತ ಕುರುಬ ಸಮಾಜಕ್ಕೆ ಮಾಡಿದ ಅನ್ಯಾಯ ಇದಾಗಿದೆ. ಇದರ ಎಫೆಕ್ಟ್ ಮುಂದಿನ ವಿಧಾನಸಭೆ ಚುನಾವಣೆಯ ವೇಳೆ ವಿರೋಧ ಪಕ್ಷಗಳಿಗೆ ಲಾಭ ಅಗಲಿದೆ ಎಂದಿದ್ದಾರೆ.
Video Published On: Friday, May 29, 2026, 01:59 [IST]


Click it and Unblock the Notifications