By: Oneindia Kannada Video Team
Published : March 02, 2017, 04:16

"ಯಡಿಯೂರಪ್ಪ ದೊಡ್ಡ ಭ್ರಷ್ಟ" ಎಂದ ಸಿದ್ದರಾಮಯ್ಯ

Subscribe to Oneindia Kannada

ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಈ ದೇಶ ಕಂಡ ದೊಡ್ಡ ಭ್ರಷ್ಟ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದಾರೆ. ಸಚಿವ ಸಂಪುಟ ಸಭೆಗೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರದ ವಿರುದ್ದ ಷಡ್ಯಂತ್ರ ನಡೆಸುತ್ತಿದ್ದು, ಹುರುಳಿಲ್ಲದ ಆರೋಪ ಮಾಡಲಾಗುತ್ತಿದೆ ಎಂದು ದೂರಿದ್ದಾರೆ


Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!