By: Oneindia Kannada Video Team
Published : February 27, 2017, 06:02

ಮಕ್ಕಳ ಸುರಕ್ಷತಾ ನೀತಿ ಪರಿಣಾಮಕವಾಗಿ ಜಾರಿಗೆ ತರಲು ಸಿಎಂ ಸೂಚನೆ

Subscribe to Oneindia Kannada

ನಗರದಲ್ಲಿ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಶಿಕ್ಷಣ ಸಂಸ್ಥೆಗಳಲ್ಲಿ ಮಕ್ಕಳ ಸುರಕ್ಷತಾ ನೀತಿಯನ್ನು ಪರಿಣಾಮಕಾರಿಯಾಗಿ ಜಾರಿಗೆ ತರುವಂತೆ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ

Please Wait while comments are loading...

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!