By : Oneindia Kannada Video Team
Published : March 15, 2018, 05:37

ಕೆ ಎಸ್ ಈಶ್ವರಪ್ಪಾಗೆ ಟಿಕೆಟ್ ಸಿಗೋದು ಪಕ್ಕಾ ಆಗಿಲ್ಲ ಅಂದ್ರು ಸಿದ್ದರಾಮಯ್ಯ

'ವಿಧಾನಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪಗೆ ವಿಧಾನಸಭೆ ಚುನಾವಣೆ ಟಿಕೆಟ್ ಖಚಿತವಾಗಿಲ್ಲ. ಬಿ.ಎಸ್.ಯಡಿಯೂರಪ್ಪ ಅವರು ಸುಳ್ಳು ಹೇಳಿಕೊಂಡು ತಿರುಗುತ್ತಾರೆ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದರು.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!