By : Oneindia Kannada Video Team
Published : March 20, 2018, 01:20

ಕುಮಾರಸ್ವಾಮಿ ಹಾಗು ಯಡಿಯೂರಪ್ಪ ನಮ್ಮಪ್ಪನಾಣೆ ಸಿ ಎಂ ಆಗೋಲ್ಲ ಅಂದ್ರು ಸಿದ್ದು

ಕರ್ನಾಟಕ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಸಿದ್ದರಾಮಯ್ಯನವರು ಕೊಪ್ಪಳದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ ಬಿ ಎಸ್ ಯಡಿಯೂರಪ್ಪ ಹಾಗು ಎಚ್ ಡಿ ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕುಮಾರಸ್ವಾಮಿ ಹಾಗು ಯಡಿಯೂರಪ್ಪ ನಮ್ಮಪ್ಪನಾಣೆ ಸಿ ಎಂ ಆಗೋಲ್ಲ ಎಂದು ಸವಾಲ್ ಹಾಕಿದ್ದಾರೆ ಸಿದ್ದರಾಮಯ್ಯ

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!