By: Oneindia Kannada Video Team
Published : July 25, 2017, 01:08

ಮೈಸೂರು ದಸರಾ ಜಂಬೂ ಸವಾರಿ ಸೆಪ್ಟೆಂಬರ್ 30ಕ್ಕೆ, ಸಿದ್ದರಾಮಯ್ಯ ಘೋಷಣೆ

Subscribe to Oneindia Kannada

ಸೆಪ್ಟೆಂಬರ್ 30 ರಂದು ಮಧ್ಯಾಹ್ನ 1.15 ಕ್ಕೆ ನಂದಿಪೂಜೆ ಮಾಡುವ ಮೂಲಕ ಐತಿಹಾಸಿಕ ಮೈಸೂರು ದಸರಾ ಜಂಬೂ ಸವಾರಿಗೆ ಚಾಲನೆ ನೀಡಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!