By: Oneindia Kannada Video Team
Published : April 07, 2017, 01:55

ಬಿಜೆಪಿ ಮಿಷನ್ 150 ಹುಸಿಯಾಗಲಿದೆ ಎಂದು ವ್ಯಂಗ್ಯವಾಡಿದ ಸಿದ್ದರಾಮಯ್ಯ

Subscribe to Oneindia Kannada

ಬಿಜೆಪಿಯ ಮಿಷನ್ 150 ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಹುಸಿ ಬಾಂಬ್ ಆಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ. ಏಪ್ರಿಲ್ 9 ರಂದು ನಡೆಯಲಿರುವ ನಂಜನಗೂಡು ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ಕಳಲೆ ಕೇಶವಮೂರ್ತಿ ಪರ ರೋಡ್ ಶೋ ನಡೆಸಿ, ಮತ ಯಾಚಿಸಿದ ಅವರು, ಕಾರ್ಯಕರ್ತರ ಬೃಹತ್ ಸಭೆ ಉದ್ದೇಶಿಸಿ ಮಾತನಾಡಿದರು.


Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!