By : Oneindia Kannada Video Team
Published : July 20, 2017, 02:15

ಕರ್ನಾಟಕಕ್ಕೆ ಪ್ರತ್ಯೇಕ ಧ್ವಜ ವಿಷ್ಯದಲ್ಲಿ ಕ್ಯಾಬಿನೆಟ್ ಮೀಟಿಂಗ್ ನಲ್ಲಿ ಗರಂ ಆದ ಸಿದ್ದು

ಪ್ರತ್ಯೇಕ ಧ್ವಜದ ಪರ/ವಿರೋಧ ತೀವ್ರ ಚರ್ಚೆ, ಹೈಕಮಾಂಡಿನ ಅಪಸ್ವರದ ನಡುವೆಯೂ ಸಿಎಂ ಸಿದ್ದರಾಮಯ್ಯ ತಮ್ಮ ನಿಲುವನ್ನು ಸಮರ್ಥಿಸಿಕೊಂಡಿದ್ದಾರೆ. ಹೈಕಮಾಂಡಿನ ಮನವೊಲಿಸುವುದಾಗಿ ಹೇಳಿದ್ದಾರೆ. ಬುಧವಾರ (ಜುಲೈ 19) ನಡೆದ ಸಚಿವ ಸಂಪುಟ ಸಭೆಯಲ್ಲಿ ಹಲವು ಹಿರಿಯ ಸಚಿವರು ಪ್ರತ್ಯೇಕ ಧ್ವಜದ ವಿಚಾರದಲ್ಲಿ ತಮ್ಮ ಅಸಮಾಧಾನ ಹೊರಹಾಕಿದರು ಎಂದು ಕನ್ನಡ ಟಿವಿ ಮಾಧ್ಯಮಗಳು ವರದಿ ಮಾಡಿವೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!