By: Oneindia Kannada Video Team
Published : June 23, 2017, 05:48

ಎಚ್ ಡಿ ಕುಮಾರಸ್ವಾಮಿ ಹಾಗು ಬಿ ಎಸ್ ಯಡಿಯೂರಪ್ಪ ವಿರುದ್ಧ ಸಿದ್ದು ಚಾಟಿ ಏಟು

Subscribe to Oneindia Kannada

ಸಿದ್ದರಾಮಯ್ಯ ಸಾಲ ಮನ್ನಾ ಮಾಡಿದ ಬೆನ್ನಲ್ಲೇ ರಾಜಕೀಯ ವಲಯದಲ್ಲಿ ಸಂಚಲನ ಸೃಷ್ಟಿಯಾಗಿದೆ. ಎಲ್ಲಿ ಓಟ್ ಕಳೆದುಕೊಳ್ಳುತ್ತೇವೋ ಅನ್ನುವ ಭೀತಿ ಪ್ರತಿಪಕ್ಷಗಳನ್ನು ಕಾಡಲು ಶುರುವಾಗಿದ್ದರಿಂದ ಸಿದ್ದರಾಮಯ್ಯ ವಿರುದ್ಧ ಪ್ರತಿಪಕ್ಷ ನಾಯಕರು ಮುಗಿ ಬಿದ್ದಿದ್ದಾರೆ. ಇದಕ್ಕೆ ಪ್ರತಿಕ್ರಿಯೆ ಕೊಟ್ಟಿರುವ ಸಿದ್ದರಾಮಯ್ಯ ಕುಮಾರಸ್ವಾಮಿ ಮತ್ತು ಯಡಿಯೂರಪ್ಪ ವಿರುದ್ಧ ಆಕ್ರೋಶ ವ್ಯಕ್ತ ಪಡಿಸಿದ್ದಾರೆ .

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!