By: Oneindia Kannada Video Team
Published : October 12, 2017, 06:01

ಮಳೆಗಾಗಿ ಎಂ ಬಿ ಪಾಟೀಲ್ ಪೂಜೆ ಮಾಡಿಸಿದ್ದಕ್ಕೆ ಸಿದ್ದು ವಾಗ್ದಾಳಿ

Subscribe to Oneindia Kannada

ಅಲ್ಲ ಕಣಯ್ಯಾ.. ಬೇಡ ಬೇಡ ಎಂದರೂ ಮಳೆಗಾಗಿ ಪೂಜೆ ಮಾಡಿಸಿದ್ದೀಯಾ, ಈಗ ನೋಡು.. ಬೇಡ ಬೇಡ ಎಂದ್ರೂ ಮಳೆ ಉಯ್ತಾಇದೆ.. ರೋಡಾ.. ಕೆರೆನಾ ಗೊತ್ತಾಗದಂಗೆ ಕೋಡಿ ಹರಿತಾ ಇದೆ.. ಜನ್ರಿಗೆ ಯಾವನಯ್ಯಾ ಉತ್ತರ ಕೊಡೋದು, ಇದು ಸಚಿವ ಎಂ ಬಿ ಪಾಟೀಲರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ತರಾಟೆಗೆ ತೆಗೆದುಕೊಂಡ ಪರಿ..

Please Wait while comments are loading...
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!