By : Oneindia Kannada Video Team
Published : April 13, 2018, 03:38

ಬಾದಾಮಿ ಕ್ಷೇತ್ರದಿಂದ ಸಿದ್ದು ಸ್ಪರ್ಧೆ ಬಿ ಬಿ ಚಿಮ್ಮನಕಟ್ಟಿ ಮೌನ ಯಾಕೆ?

ಬಾದಾಮಿ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸ್ಪರ್ಧೆಗೆ ಕಾಂಗ್ರೆಸ್ ಹೈಕಮಾಂಡ್ ಓಕೆ ಎನ್ನುತ್ತಿದ್ದಂತೆ, ಕ್ಷೇತ್ರದಲ್ಲಿ ಬಿರುಸಿನ ಚಟುವಟಿಕೆಗಳು ಶುರುವಾಗಿವೆ. ಈ ಕ್ಷೇತ್ರದ ಹಾಲಿ ಶಾಸಕ, ಪ್ರಶ್ನಾತೀತ ಕಾಂಗ್ರೆಸ್ ನಾಯಕ ಬಿ.ಬಿ ಚಿಮ್ಮನಕಟ್ಟಿ ಅವರು ಒಲ್ಲದ ಮನಸ್ಸಿನಿಂದಲೇ ಸಿಎಂಗೆ ತಮ್ಮ ಕ್ಷೇತ್ರವನ್ನು ಬಿಟ್ಟುಕೊಡಬೇಕಾಗಿದೆ.
ಬಾದಾಮಿ ಕ್ಷೇತ್ರದಿಂದ ಸಿದ್ದು ಸ್ಪರ್ಧೆ ಬಿ ಬಿ ಚಿಮ್ಮನಕಟ್ಟಿ ಮೌನ ಯಾಕೆ?

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!