By : Oneindia Kannada Video Team
Published : March 29, 2018, 05:44

ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದಿಂದ ಚುನಾವಣಾ ಅಖಾಡಕ್ಕೆ ಸಿದ್ದರಾಮಯ್ಯ

ಸಿದ್ದರಾಮಯ್ಯ ಅವರು ಯಾವ ಕ್ಷೇತ್ರದಿಂದ ಈ ಬಾರಿ ಚುನಾವಣೆಗೆ ಸ್ಪರ್ಧಿಸುತ್ತಾರೆ ಎಂಬ ಊಹಾಪೋಹಗಳಿಗೆ ಸಿದ್ದರಾಮಯ್ಯ ಅವರೇ ತೆರೆ ಎಳೆದಿದ್ದಾರೆ. ಮೈಸೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು 'ಶತ ಪ್ರತಿಶತ ನಾನು ಚಾಮುಂಡೇಶ್ವರಿ ಕ್ಷೇತ್ರದಿಂದಲೇ ಸ್ಪರ್ಧಿಸುತ್ತೇನೆ ಮತ್ತು ಗೆದ್ದು ಬರುತ್ತೇನೆ' ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!