By : Oneindia Kannada Video Team
Published : April 11, 2018, 06:07
03:29
ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಿದ್ದರಾಮಯ್ಯ v/s ಜಿ ಟಿ ದೇವೇಗೌಡ ಯುದ್ಧ
ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಕುರುಬರದ್ದೇ ಮೇಲುಗೈ. ಅಲ್ಲದೆ, ಒಕ್ಕಲಿಗರ ಪ್ರಾಬಲ್ಯವೂ ಇದೆ. ಇಲ್ಲಿ ಜೆಡಿಎಸ್ ನ ಜಿ.ಟಿ. ದೇವೇಗೌಡ ಅವರು ಕಳೆದ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದರು. ಇದು ಸಿದ್ದರಾಮಯ್ಯ ಅವರ ಹಿಂದಿನ ಕ್ಷೇತ್ರ. ಈ ಬಾರಿಯೂ ಸ್ಪರ್ಧಿಸಲಿರುವ ಕ್ಷೇತ್ರ.