ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿತ ದುರಂತ; ಸ್ಥಳಕ್ಕೆ ಸಿದ್ದರಾಮಯ್ಯ ಭೇಟಿ
ಬುಧವಾರ ಸಂಜೆ ಸುರಿದ ಧಾರಾಕಾರ ಮಳೆಗೆ ಶಿವಾಜಿನಗರ ಬೌರಿಂಗ್ ಆಸ್ಪತ್ರೆಯ ಶವಾಗಾರ ಬಳಿಯ ಗೋಡೆ ಕುಸಿದು ಇಬ್ಬರು ಮಕ್ಕಳು ಸೇರಿದಂತೆ ಎಂಟು ಮಂದಿ ಬೀದಿಬದಿಯ ವ್ಯಾಪಾರಿಗಳು ಮೃತಪಟ್ಟ ಸ್ಥಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ನಗರ ಪೊಲೀಸ್ ಕಮಿಷನರ್ ಸೀಮಂತ್‌ಕುಮಾರ್ ಸಿಂಗ್ ಅವರು ಭೇಟಿ ನೀಡಿ ಪರಿಶೀಲಿಸಿದರು.
Video Published On: Wednesday, Apr 29, 2026, 08:40 [IST]


Click it and Unblock the Notifications