By : Oneindia Kannada Video Team
Published : May 16, 2017, 06:08

ಪಾರ್ವತಮ್ಮ ರಾಜಕುಮಾರ್ ಅವರ ಆರೋಗ್ಯವನ್ನ ವಿಚಾರಿಸಲು ಆಸ್ಪತ್ರೆಗೆ ಸಿ ಎಂ ಭೇಟಿ

ಹಿರಿಯ ನಿರ್ಮಾಪಕಿ, ಡಾ.ರಾಜ್ ಕುಮಾರ್ ಅವರ ಪತ್ನಿ ಪಾರ್ವತಮ್ಮ ರಾಜ್ ಕುಮಾರ್ ಅವರು ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದು, ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!