By: Oneindia Kannada Video Team
Published : June 21, 2017, 10:45

ಸಿದ್ದು ಸರ್ಕಾರದಿಂದ ರೈತರ ಸಾಲ ಮನ್ನಾ ಆಗ್ತಿರೋದರ ಬಗ್ಗೆ ರಾಜಕೀಯ ನಾಯಕರು ಹೇಳೋದೇನು ?

Subscribe to Oneindia Kannada

ಸಿದ್ದರಾಮಯ್ಯ ಸರಕಾರದ ಸಾಲ ಮನ್ನಾಕ್ಕೆ ಪ್ರತಿಕ್ರಿಯೆ ನೀಡಿರುವ ವಿಪಕ್ಷ ನಾಯಕ ಜಗದೀಶ್ ಶೆಟ್ಟರ್, "ಮುಂದಿನ ಸರಕಾರಕ್ಕೆ ಹೊರೆ ಹೊರಿಸಿ ಹೋಗುವುದು ಬೇಡ. ಈ ಸರಕಾರದ ಅವಧಿಯಲ್ಲೇ ಬ್ಯಾಂಕುಗಳಿಗೆ ಹಣ ಪಾವತಿಸಲಿ," ಎಂದು ಹೇಳಿದ್ದಾರೆ. ಇದೇ ವೇಳೆ ಸಾಲ ಮನ್ನಾ ಸ್ವಾಗತಿಸಿರುವು ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ, ಕೇಂದ್ರವೂ ಸಾಲ ಮನ್ನಾ ಮಾಡುವಂತೆ ಒತ್ತಾಯಿಸಿದ್ದಾರೆ.


Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!