By: Oneindia Kannada Video Team
Published : July 26, 2017, 04:11

ಪೊಲೀಸ್ ಇಲಾಖೆಗೆ ಶಿಸ್ತಾಗಿರಲು ಕಿವಿಮಾತು ಹೇಳಿದ ಸಿದ್ದರಾಮಯ್ಯ

Subscribe to Oneindia Kannada

ಶಿಸ್ತಿಗೆ ಹೆಸರಾಗಿರುವ ಪೊಲೀಸ್ ಇಲಾಖೆಯಲ್ಲಿ 'ಅಶಿಸ್ತು' ಯಾವುದೇ ಕಾರಣಕ್ಕೂ ತಲೆದೊರಬಾರದು. ಅಶಿಸ್ತನ್ನು ಸರ್ಕಾರ ಎಂದಿಗೂ ಸಹಿಸುವುದಿಲ್ಲ ಮತ್ತು ಕಠಿಣ ಕ್ರಮ ಕೈಗೊಳ್ಳಲು ಹಿಂಜರಿಯುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಇಲಾಖೆಗೆ ಎಚ್ಚರಿಕೆ ನೀಡಿದ್ದಾರೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!