By : Oneindia Kannada Video Team
Published : March 30, 2018, 12:04

ಸಿದ್ದರಾಮಯ್ಯ ಇವತ್ತಿನ ದಿನವನ್ನ ಪೂರ್ತಿ ವಿಶ್ರಾಂತಿಗೆ ಮೀಸಲು

ಕರ್ನಾಟಕ ವಿಧಾನಸಭಾ ಚುನಾವಣೆ 2018 : ಮೇ 12ರಂದು ಮತದಾನ ನಡೆಯಲಿದ್ದು ಮೇ 15ರಂದು ಫಲಿತಾಂಶ ಹೊರಬೀಳಲಿದೆ. ಇದರ ಹಿನ್ನೆಲೆಯಲ್ಲಿ ಸಿದ್ದರಾಮಯ್ಯನವರು ಕರ್ನಾಟಕದಲ್ಲಿ ಭರ್ಜರಿ ಪ್ರಚಾರವನ್ನ ಶುರು ಮಾಡಿಕೊಂಡು ಎಲ್ಲ ಕ್ಷೇತ್ರಗಳು ಸುತ್ತಾಟ ನಡೆಸುತ್ತಿದ್ದಾರೆ. ಮಾರ್ಚ್ 29ರಿಂದ 5 ದಿನಗಳ ಕಾಲ ಮೈಸೂರಿನಲ್ಲಿ ಪ್ರಚಾರಕ್ಕಾಗಿ ಸಿದ್ದರಾಮಯ್ಯನವರು ವಾಸ್ತವ್ಯ ಹೂಡಿದ್ದು ಇಂದು ಖಾಸಗಿ ರೆಸಾರ್ಟ್ ನಲ್ಲಿ ಪೂರ್ತಿ ದಿನ ವಿಶ್ರಾಂತಿ ಪಡೆಯಲಿದ್ದಾರೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!