By : Oneindia Kannada Video Team
Published : April 10, 2018, 11:05

ಸಿದ್ದರಾಮಯ್ಯನವರ ಒಂದು ನಿರ್ಧಾರದಿಂದ ಮೇಲುಕೋಟೆಯಲ್ಲಿ ಕಾಂಗ್ರೆಸ್ ಗೆ ಎಫೆಕ್ಟ್

ಮೇಲುಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಪ್ರಭಾವಿ ನಾಯಕ, ಸಂಸದ ಸಿ.ಎಸ್.ಪುಟ್ಟರಾಜು ವಿಧಾನಸಭೆ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯುತ್ತಿರುವುದರಿಂದ ಅವರನ್ನು ಸೋಲಿಸುವ ಹಠಕ್ಕೆ ಬಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರೈತ ಸಂಘಕ್ಕೆ ಬೆಂಬಲ ನೀಡುವ ಮೂಲಕ ಒಂದೇ ಕಲ್ಲಿಗೆ ಎರಡು ಹಕ್ಕಿ ಹೊಡೆಯುವ ತಂತ್ರ ರೂಪಿಸಿದ್ದರು.
ಸಿದ್ದರಾಮಯ್ಯನವರ ಒಂದು ನಿರ್ಧಾರದಿಂದ ಮೇಲುಕೋಟೆಯಲ್ಲಿ ಕಾಂಗ್ರೆಸ್ ಗೆ ಎಫೆಕ್ಟ್

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!