By : Oneindia Kannada Video Team
Published : March 30, 2018, 02:22

ಸಿದ್ದರಾಮಯ್ಯನವರ ಚುನಾವಣಾ ಪ್ರಚಾರದ ವಿಡಿಯೋ

ಕರ್ನಾಟಕ ವಿಧಾನಸಭಾ ಚುನಾವಣೆ 2018 : ಮೇ 12ರಂದು ಮತದಾನ ನಡೆಯಲಿದ್ದು ಮೇ 15ರಂದು ಫಲಿತಾಂಶ ಹೊರಬೀಳಲಿದೆ. ಇದರ ಹಿನ್ನೆಲೆಯಲ್ಲಿ ಸಿದ್ದರಾಮಯ್ಯನವರು ಕರ್ನಾಟಕದಲ್ಲಿ ಭರ್ಜರಿ ಪ್ರಚಾರವನ್ನ ಶುರು ಮಾಡಿಕೊಂಡು ಎಲ್ಲ ಕ್ಷೇತ್ರಗಳು ಸುತ್ತಾಟ ನಡೆಸುತ್ತಿದ್ದಾರೆ. ಇದೀಗ ಸಿದ್ದರಾಮಯ್ಯನವರ ನಡೆಸುತ್ತಿರುವ ಒಂದು ಪ್ರಚಾರದ ವಿಡಿಯೋ ನೀವು ನೋಡಲೇಬೇಕು.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!