• search
  • Live TV
By : Oneindia Video Kannada Team
Published : August 17, 2019, 12:20
Duration : 01:33

ಸಿದ್ದರಾಮಯ್ಯನವರ ಇಂದಿರಾ ಕ್ಯಾಂಟೀನ್ ಭವಿಷ್ಯ ಇಂದು ನಿರ್ಧಾರವಾಗಲಿದೆ

ಬಡವರ ಹಸಿವು ನೀಗಿಸುವುದಕ್ಕಾಗಿಯೇ ಆರಂಭವಾದ ಇಂದಿರಾ ಕ್ಯಾಂಟೀನ್‌ಗೆ ಈ ಸಂಕಷ್ಟ ಎದುರಾಗಿದೆ. ಸಿದ್ದರಾಮಯ್ಯ ಸರ್ಕಾರ ಆರಂಭಿಸಿದ್ದ ಇಂದಿರಾ ಕ್ಯಾಂಟೀನ್‌ಗೆ ಕುಮಾರಸ್ವಾಮಿ ನೇತೃತ್ವದ ಮೈತ್ರಿ ಸರ್ಕಾರದಲ್ಲಿ ಕೂಡ ಮುನ್ನಡೆಸಲು ಅನುಮತಿ ದೊರೆತಿತ್ತು. ಈಗ ಯಡಿಯೂರಪ್ಪ ಸರ್ಕಾರ ಯಾವ ನಿರ್ಧಾರ ತೆಗೆದುಕೊಳ್ಳಲಿದೆ ಎಂಬುದರ ಕಡೆಗೆ ಎಲ್ಲರ ಚಿತ್ತವಿದೆ.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!