By : Oneindia Kannada Video Team
Published : April 04, 2018, 04:59

ಸಿದ್ದರಾಮಯ್ಯ ರಾಜಕೀಯ ಜೀವನ ಅಂತ್ಯ ಆರಂಭ ಚಾಮುಂಡೇಶ್ವರಿಯಲ್ಲೇ ಎಂದ ಎಚ್ ಡಿ ಕೆ

"ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಮುಂಡೇಶ್ಚರಿ ಕ್ಷೇತ್ರದ ಅಭಿವೃದ್ಧಿಗೆ ಸ್ಪರ್ಧೆ ಮಾಡುತ್ತಿಲ್ಲ. ಮಗನಿಗೆ ಕ್ಷೇತ್ರದ ಬಿಟ್ಟುಕೊಡಲು ಚಾಮುಂಡೇಶ್ಚರಿಗೆ ಬಂದಿದ್ದಾರೆ" ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೇಳಿದರು.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!