By : Oneindia Kannada Video Team
Published : April 07, 2018, 07:07
02:56
ಮುಂಬರುವ ಚುನಾವಣೆಗೆ ಜೆಡಿಎಸ್ ಬಗ್ಗೆ ಭವಿಷ್ಯ ನುಡಿದ ಸಿದ್ದರಾಮಯ್ಯ
ಜೆಡಿಎಸ್ ಅಧಿಕಾರಕ್ಕೆ ಬರುವುದಿಲ್ಲ ಎನ್ನುವುದು ಖುದ್ದು ಅಪ್ಪ,ಮಗ ಇಬ್ಬರಿಗೂ ಗೊತ್ತಿದೆ, ಆದರೂ ನಮ್ಮ ಪಕ್ಷವೇ ಅಧಿಕಾರಕ್ಕೆ ಬರುತ್ತೆ ಎಂದು ಸುಳ್ಳು ಹೇಳಿಕೊಂಡು ತಿರುಗಾಡಿಕೊಂಡಿದ್ದಾರೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ದೇವೇಗೌಡ್ರು ಮತ್ತು ಕುಮಾರಸ್ವಾಮಿಯವರನ್ನು ಅಣಕವಾಡಿದ್ದಾರೆ.